ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
11 ಫೆಬ್ರವರಿ 2023 Others

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ 570 ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಫೆಬ್ರುವರಿ  2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 570
ಪ್ರಾಜೆಕ್ಟ್ ಅಸೋಸಿಯೇಟ್ - 30 
ಪ್ರಾಜೆಕ್ಟ್ ಇಂಜಿನಿಯರ್ - 300 
ಪ್ರಾಜೆಕ್ಟ್ ಮ್ಯಾನೇಜರ್ - 40 
ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ : 200

Job Overview
No. of posts
570
Start Date
1 ಫೆಬ್ರುವರಿ 2023
End Date
20 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B.Tech/ ME/ M.Tech/ PHD/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಪಡೆದಿರಬೇಕು 
ಕುರಿತು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವಿರ ಪಡೆಯಬಹುದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 50 ವರ್ಷ ವಯೋಮಿತಿಯನ್ನು ಮೀರಿರಬಾರದು. 

Related Tags: PG Engineering Ph.D
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.