ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by Bhagya R K
08 ಜೂನ್ 2023 Others
Tags: Engineering

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ 254 ಸಾಫ್ಟವೆರ್ ಎಂಜಿನಿಯರ್, ಡೆವಲಪ್‌ಮೆಂಟ್ ಎಂಜಿನಿಯರ್, ಡೇಟಾಬೇಸ್ ಡಿಸೈನರ್ – NTC, ಮತ್ತು ಟೆಕ್ನಾಲಜಿ ಡೆವಲಪ್‌ಮೆಂಟ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 30 ಜೂನ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

Job Overview
No. of posts
254
Start Date
8 ಜೂನ್ 2023
End Date
30 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ B.Tech/ M.Sc/ M.Tech/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.