Loading..!

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Tags: Degree
Published by: Yallamma G | Date:19 ಎಪ್ರಿಲ್ 2023
not found

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ 18 ಅಸೋಸಿಯೇಟ್ ಮತ್ತು ಮೆಂಬರ್ ಸಪೋರ್ಟ್ (ಫೈನಾನ್ಸ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 8 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 18
ಅಸೋಸಿಯೇಟ್ : 15
ಮೆಂಬರ್ ಸಪೋರ್ಟ್ : 3 

No. of posts:  18

Comments