ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by Yallamma G
19 ಏಪ್ರಿಲ್ 2023
Others
State
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ( C-DOT )ನಲ್ಲಿ ಖಾಲಿ ಇರುವ 18 ಅಸೋಸಿಯೇಟ್ ಮತ್ತು ಮೆಂಬರ್ ಸಪೋರ್ಟ್ (ಫೈನಾನ್ಸ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 8 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 18
ಅಸೋಸಿಯೇಟ್ : 15
ಮೆಂಬರ್ ಸಪೋರ್ಟ್ : 3
Job Overview
- No. of posts
- 18
- Start Date
- 19 ಎಪ್ರಿಲ್ 2023
- End Date
- 8 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BSc/ B Com/ BCA/ CA/ CMA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online C-DOT Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.