ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ಸ್ಪೋರ್ಟ್ಸ್ ಕೋಟಾ 211 ಆಡಿಟರ್/ಅಕೌಂಟಂಟ್ ಮತ್ತು ಕ್ಲರ್ಕ್/ಡಿಇಒ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25 ಜನೆವರಿ 2023ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ : 
Concerned Nodal Office mentioned in Column number-2 of Tables in Para 1.

ಹುದ್ದೆಗಳ ವಿವರ : 211
ಆಡಿಟರ್/ಅಕೌಂಟಂಟ್ : 99
ಕ್ಲರ್ಕ್/ಡಿಇಒ : 112

Job Overview
No. of posts
211
Start Date
28 ಡಿಸೆಂಬರ್ 2023
End Date
25 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ರೀಡಾ ಪ್ರಯೋಗ, ದೈಹಿಕ ಸಾಮರ್ಥ್ಯ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 75 ವರ್ಷ ವಯೋಮಿತಿಯೊಳಗಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.