ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಂಪ್ಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ (CAG) ನಲ್ಲಿ ಖಾಲಿ ಇರುವ 1,773 ಆಡಳಿತಾತ್ಮಕ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಸೆಪ್ಟೆಂಬರ್ 2023ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
Job Overview
- No. of posts
- 1773
- Start Date
- 18 ಆಗಸ್ಟ್ 2023
- End Date
- 17 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿರಬೇಕು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.