Loading..!

ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:5 ಮೇ 2022
not found
ಕೆನರಾ ಬ್ಯಾಂಕ್ ನ ಅಂಗ ಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: 07 
Deputy Manager : 02
Assistant Manager : 03
Junior Officer on Contract : 02
No. of posts:  7

Comments

User ಮೇ 11, 2022, 12:30 ಅಪರಾಹ್ನ
User ಮೇ 11, 2022, 12:30 ಅಪರಾಹ್ನ