ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ (MMGS-II) ಮತ್ತು ಕಂಪನಿ ಕಾರ್ಯದರ್ಶಿ (MMGS-III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/10/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 6
- Start Date
- 4 ಅಕ್ಟೋಬರ್ 2024
- End Date
- 20 ಅಕ್ಟೋಬರ್ 2024
- Last Payment
- 20 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-09-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-10-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-10-2024
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ LLB, CA , ICWA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 600 / - ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ- 100 /- ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಬಾರದು.
* ಇನ್ನು ಮೀಸಲಾತಿಗಳಿಗನುಗುಣವಾಗಿ SC / ST ಅಭ್ಯರ್ಥಿಗಳಿಗೆ - 5 ವರ್ಷ, OBC ಅಭ್ಯರ್ಥಿಗಳಿಗೆ- 3 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ - 10 ವರ್ಷಗಳ ವಯೋಮಿತಿ ಸಡಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.