Loading..!

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Yallamma G
|
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಆಂತರಿಕ ಓಂಬುಡ್ಸ್‌ಮನ್ ಮತ್ತು ಉಪ ಆಂತರಿಕ ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2
Start Date
24 ಅಕ್ಟೋಬರ್ 2024
End Date
6 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ  ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಹುದ್ದೆಗಳ ವಿವರ : 2 
ಆಂತರಿಕ ಓಂಬುಡ್ಸ್‌ಮನ್ : 1
ಉಪ ಆಂತರಿಕ ಓಂಬುಡ್ಸ್‌ಮನ್ : 1

Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
To Download Official Notification
Related Tags: Degree

Comments