ಕೆನರಾ ಬ್ಯಾಂಕ್ ಸೆಕ್ಯುರಿಟಿಸ್ ಲಿಮಿಟೆಡ್ ದಲ್ಲಿ ಖಾಲಿ ಇರುವ 3000 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
03 ಅಕ್ಟೋಬರ್ 2024
Others
Important
ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/10/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 3000
- Start Date
- 23 ಸೆಪ್ಟೆಂಬರ್ 2024
- End Date
- 4 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಬಾರದು.
Apply online Canara Bank Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.