ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 60 ಅಪ್ಲಿಕೇಶನ್ ಡೆವಲಪರ್, ಡೇಟಾ ಎನಾಲಿಸ್ಟ್, ಸೆಕ್ಯೂರಿಟಿ ಎನಾಲಿಸ್ಟ್, ಡೇಟಾ ಇಂಜಿನಿಯರ್, ಇನ್ಫೋರ್ಮೇಷನ್ ಸೆಕ್ಯೂರಿಟಿ ಎನಾಲಿಸ್ಟ್, ನೆಟ್ ವರ್ಕ್ ಎಡ್ಮಿನಿಸ್ಟ್ರೇಟರ್ ಮತ್ತು ಆಫೀಸರ್ API ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 60
- Start Date
- 6 ಜನವರಿ 2025
- End Date
- 24 ಜನವರಿ 2025
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee:
Age Limit:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯೋಮಿತಿಯನ್ನು ಪುರಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
PwBD ಅಭ್ಯರ್ಥಿಗಳಿಗೆ : 10 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷ
OBC ಅಭ್ಯರ್ಥಿಗಳಿಗೆ : 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.