ಕೆನರಾ ಬ್ಯಾಂಕ್ ವಿಭಾಗದ ಕ್ಯಾನ್ ಬ್ಯಾಂಕ್ ಫ್ಯಾಕ್ಟರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by Rukmini Krushna Ganiger
19 ಜುಲೈ 2021
Others
State
- ಕರ್ನಾಟಕ ರಾಜ್ಯದ ಮಂಗಳೂರ (ದಕ್ಷಿಣ ಕನ್ನಡ ಜಿಲ್ಲೆ) ನಲ್ಲಿ ಬೆಳೆದು ಇಂದು ಭಾರತ ದೇಶದ ಪ್ರಖ್ಯಾತ ಜನಸ್ನೇಹಿ ಖಾಸಗಿ ಒಡೆತನದ ಬ್ಯಾಂಕಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ನ ವಿಭಾಗವಾಗಿರುವ ಕ್ಯಾನ್ ಬ್ಯಾಂಕ್ ಫ್ಯಾಕ್ಟರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 05 ಜೂನಿಯರ್ ಆಫೀಸರ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ: 31/07/2021 ದೊಳಗೆ ಅರ್ಜಿ ಸಲ್ಲಿಸಿ.
- ಅರ್ಜಿ ಸಲ್ಲಿಕೆ ವಿಳಾಸ :
The Executive Vice President
Canbank Factors Ltd
No 67/1, Kanakapura Main Road
(Near Lalbagh West Gate)
Basavanagudi
BENGALURU - 560 004
Job Overview
- No. of posts
- 5
- Start Date
- 17 ಜುಲೈ 2021
- End Date
- 31 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Fee:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕ Rs 250 ಯನ್ನು DD ಮುಖಾಂತರ ಸಲ್ಲಿಸಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
DD is to be drawn favoring "Canbank Factors Ltd" drawn on Bengaluru.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.