Cantonment Board Belagavi Recruitment : ಚೌಕಿದಾರ್, ಸಫೈವಾಲಾ, ವೈರ್‌ಮ್ಯಾನ್, ಶಿಕ್ಷಕ, ಶಿಕ್ಷಕ, ದ್ವಿತೀಯ ದರ್ಜೆ ಗುಮಾಸ್ತ, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಳಗಾವಿಯಲ್ಲಿರುವ ಭಾರತೀಯ ಸೈನ್ಯದ ಕಂಟೋನ್ಮೆಂಟ್ ಬೋರ್ಡ್ ನಲ್ಲಿ ಈ ಕೆಳಗೆ ವಿವರಿಸಿದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವಿರ :
ಚೌಕಿದಾರ್ - 01
ಸಫೈವಾಲಾ - 08
ವೈರ್‌ಮ್ಯಾನ್ - 01
ಪ್ರಾಥಮಿಕ ಸಹಾಯಕ ಶಿಕ್ಷಕ (ಮರಾಠಿ ಮಧ್ಯಮ ಶಾಲೆ) - 01
ದ್ವಿತೀಯ ದರ್ಜೆ ಗುಮಾಸ್ತ - 01
ಸ್ಟೆನೋಗ್ರಾಫರ್ - 01
ಒಟ್ಟು ಹುದ್ದೆಗಳು : 13
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 19-03-2021 ಆಗಿರುತ್ತದೆ.
Job Overview
- No. of posts
- 13
- Start Date
- 18 ಫೆಬ್ರುವರಿ 2021
- End Date
- 19 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್, KA,
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು, ಹಾಗು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 30 ವರ್ಷಗಳವರೆಗೆ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.