ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನಲ್ಲಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನಲ್ಲಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
19 ನವೆಂಬರ್ 2022 Others State

ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿಯಲ್ಲಿ ಖಾಲಿ ಇರುವ 16 ವಾಚ್‌ಮನ್, ಸಫಾಯಿವಾಲಾ ಮತ್ತು ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ : 
Chief Executive Officer, 
Cantonment Board, BC No.41,
Khanapur Road, Camp,
Belagavi-590001 

ಹುದ್ದೆಗಳ ವಿವರ :  16 
-  Assistant Sanitary Inspector : 01
- Mali : 02
- Chowkidar  : 02
- Safaiwala : 08
- Watchman : 02
- Mazdoor(WaddarCooly)  : 01

Job Overview
No. of posts
16
Start Date
19 ನವೆಂಬರ್ 2022
End Date
8 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಬೆಳಗಾವಿ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ S.S.L.C/ PUC/ Diploma ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ
- ಮಾಜಿ ಸೈನಿಕ  ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.