ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSC) ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ-2020 ಅಧಿಸೂಚನೆಯನ್ನು ಪ್ರಕಟಿಸಿದೆ
Published by: Basavaraj Halli | Date:24 ಫೆಬ್ರುವರಿ 2020

ಕೇಂದ್ರೀಯ ಶಿಕ್ಷಣ ಪ್ರೌಢ ಶಿಕ್ಷಣ ಮಂಡಳಿ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್-CBSC) ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ-2020 ರ ಅಧಿಸೂಚನೆಯನ್ನು ಪ್ರಕಟಿಸಿದ್ದು ಈ ಕುರಿತು ಮಾಹಿತಿ ನಿಮಗಾಗಿ.
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-01-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-02-2020
ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ: 27-02-2020
ಪರೀಕ್ಷೆಯ ದಿನಾಂಕ: 05-07-2020
ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-01-2020
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-02-2020
ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ: 27-02-2020
ಪರೀಕ್ಷೆಯ ದಿನಾಂಕ: 05-07-2020
Comments