ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಯಿಂದ ವಿವಿಧ 357 ಹುದ್ದೆಗಳಿಗ ನೇಮಕಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- No. of posts
- 357
- Start Date
- 16 ನವೆಂಬರ್ 2019
- End Date
- 16 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಭಾರತದೆಲ್ಲೆಡೆ, KA,
Selection Procedure:
ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ
Qualification:
ಹುದ್ದೆಗಳಿಗನುಸಾರ ಪದವಿ, ಬಿ.ಇ/ಬಿ.ಟೆಕ್ / ಎಂ.ಎಸ್ಸಿ ಎಂಸಿಎ, ಸ್ನಾತಕೋತ್ತರ ಪದವಿ,12ನೇ ತರಗತಿ /ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು
Age Limit:
ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27,30,35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Comments