Loading..!

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಯಲ್ಲಿ ಖಾಲಿ ಇರುವ ವಿವಿಧ 212 ಹುದ್ದೆಗಳಿಗ ನೇಮಕಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:31 ಡಿಸೆಂಬರ್ 2024
not found

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSC) ಯಲ್ಲಿ ಖಾಲಿ ಇರುವ 212 ಸೂಪರಿಂಟೆಂಡೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.   

No. of posts:  212

Comments