ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCI) ನಲ್ಲಿ ಖಾಲಿ ಇರುವ 100 ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCI) ಕೇಂದ್ರ ಸರ್ಕಾರದ ಅಧೀನಕ್ಕೊಳಪಡುವ ಸಾರ್ವಜನಿಕ ವಲಯದ ಉದ್ಯಮವಾಗಿದ್ದು, ಈ ಕಂಪನಿಯು ಸಿಮೆಂಟ್‌ನ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 100 ವಿವಿಧ ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 20 2021 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಖಾಲಿ ಹುದ್ದೆಗಳ ವಿವರ :
- ಫಿಟ್ಟರ್- 25 ಹುದ್ದೆಗಳು
- ಎಲೆಕ್ಟ್ರಿಷಿಯನ್- 20 ಹುದ್ದೆಗಳು
- ವೆಲ್ಡರ್ [ಗ್ಯಾಸ್ ಮತ್ತು ಎಲೆಕ್ಟ್ರಿಕ್] - 10 ಹುದ್ದೆಗಳು
- ಟರ್ನರ್ / ಮೆಷಿನಿಸ್ಟ್- 15 ಹುದ್ದೆಗಳು
- ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ - ೧೦ ಹುದ್ದೆಗಳು
- ಮೆಕ್. ಡೀಸೆಲ್ / ಮೆಕ್. ಎಂ.ವಿ - 10 ಹುದ್ದೆಗಳು
- ಕಾರ್ಪೆಂಟರ್- 02 ಹುದ್ದೆಗಳು
- ಕೊಳಾಯಿಗಾರ ( Plumber)- 02 ಹುದ್ದೆಗಳು
- ಡೇಟಾ ಎಂಟ್ರಿ ಆಪರೇಟರ್ (ಡಿಇಒ) ಐಟಿಐ (ಆಫೀಸ್ ಅಸಿಸ್ಟೆಂಟ್, ಕೋಪಾ) - 06 ಹುದ್ದೆಗಳು
- ಒಟ್ಟು ಹುದ್ದೆಗಳು- 100
Job Overview
- No. of posts
- 100
- End Date
- 20 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯ ಆಧಾರ ಮೇಲೆ ಆಯ್ಕೆ ಪಟ್ಟಿಯ ಮೂಲಕ ನೇರವಾಗಿ ಆಯ್ಕೆ ಮಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ, ಮತ್ತು ಹುದ್ದೆಗಳಿಗೆ ಅನುಗುಣವಾಗಿ ITI ವಿದ್ಯಾರ್ಹತೆಯನ್ನು ವಿವಿಧ ವಿಭಾಗಗಳ್ಲಲಿ ಪೂರ್ಣಗೊಳಿಸಿರಬೇಕು.
Age Limit:
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು, ಮತ್ತು ಗರಿಷ್ಠ- 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
* ಪ. ಜಾ,ಪ .ಪಂ ದ, ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ಅ ಮೂಲಕ ನಿಗದಿತ ನಮೂನೆಯ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಪೂರ್ಣವಾಗಿ ತುಂಬಿ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ತಲುಪುವಂತೆ ಸಲ್ಲಿಸಬೇಕು
The General Manager, Tandur Cement Factory, Karankote Village, Tandur
Mandal, Vikarabad District, Telangana –501158
ಈ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು 20.01. 2021ರ ಒಳಗಾಗಿ ಸಲ್ಲಿಸಬೇಕು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.