ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 261 ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ (ಟ್ರೇನಿ) ಹಾಗೂ ಗ್ರೇಡ್ - ಇ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-12-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹುದ್ದೆಗಳ ವಿವರ : 261
- ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ (ಟ್ರೇನಿ) ಹಾಗೂ ಗ್ರೇಡ್ - ಇ - 261
ಅರ್ಜಿ ಸಲ್ಲಿಸುವ ವಿಳಾಸ :
Central Coalfields Limited
(A Subsidiary of Coal India Limited)
Personnel/NEE Department
Darbhanga House,
Ranchi-834029
- No. of posts
- 261
- Start Date
- 4 ಡಿಸೆಂಬರ್ 2023
- End Date
- 23 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪ್ರಾವೀಣ್ಯತೆ ಪರೀಕ್ಷೆ ಮತ್ತು ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ- 18 ವರ್ಷ ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.
SC/ STಅಭ್ಯರ್ಥಿಗಳಿಗೆ 5 ವರ್ಷ
OBCಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.