ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲ್ಲಿ ಖಾಲಿ ಇರುವ 949 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
19 ನವೆಂಬರ್ 2024
Others
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನಲ್ಲಿ ಖಾಲಿ ಇರುವ 949 ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಇಂಜಿನಿಯರ್, ಪ್ರೊಜೆಟ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್, ಸೈನ್ಟಿಸ್ಟ್-B, ಪ್ರಾಜೆಕ್ಟ್ ಟೆಕ್ನಿಷಿಯನ್ ಮತ್ತು ಪ್ರಾಜೆಕ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಗಳ ವಿವರ ಮತ್ತು ಎಲ್ಲಾ ಅರ್ಹತಾ ಮಾನದಂಡಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿ ಮೂಲಕ ಪಡೆಯಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 949
- Start Date
- 19 ನವೆಂಬರ್ 2024
- End Date
- 1 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BE, B.Tech, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳಿಗೆ ಅಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
Apply online CDAC Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.