Loading..!

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲ್ಲಿ ಖಾಲಿ ಇರುವ ಸೈಂಟಿಸ್ಟ್-B ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲ್ಲಿ ಖಾಲಿ ಇರುವ ಸೈಂಟಿಸ್ಟ್-B ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC) ನಲ್ಲಿ ಖಾಲಿ ಇರುವ 22 ಸೈಂಟಿಸ್ಟ್-B ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಯಿಸಲಾಗಿದೆ. ಖಾಲಿ ಹುದ್ದೆಗಳ ವಿವರ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಮಾಹಿತಿ ಮೂಲಕ ಪಡೆಯಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
22
Start Date
6 ನವೆಂಬರ್ 2024
End Date
1 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BE, B.Tech, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. 
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಹಿಳೆಯರು, ಮಾಜಿ ಸೈನಿಕರು ಮತ್ತು ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ .
Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ

Related Tags: Degree

Comments