ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
24 ಮೇ 2025 Others State
Tags: Degree

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ನಲಿ ಖಾಲಿ ಇರುವ ಸೈಂಟಿಸ್ಟ್ D, E, ಮತ್ತು F ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಭಾರತದೆಲ್ಲೆಡೆ ಖಾಲಿ ಇರುವ ತನ್ನ ವಿವಿಧ ಕೇಂದ್ರಗಳಲ್ಲಿನ ಒಪ್ಪಂದ ಆಧಾರದ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 63
Scientist D : 47
Scientist E : 11
Scientist F : 5

ಮಾಸಿಕ ವೇತನ : 
Scientist D : Rs.78800-209200/-
Scientist E : Rs.123100-215900/-
Scientist F : Rs.131100-216600/-

ವಿದ್ಯಾರ್ಹತೆ :  B.E or B.Tech, MCA, Post Graduation, Ph.D 

ವಯೋಮಿತಿ : ಗರಿಷ್ಠ 56 ವರ್ಷ, ನೇಮಕಾತಿಯ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ : 
SC/ST/PWD/Female ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ 
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : Rs.1000/-

ಆಯ್ಕೆ : 
ಪರೀಕ್ಷೆ ಮತ್ತು ಸಂದರ್ಶನ 

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-05-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಜೂನ್-2025
ಆನ್‌ಲೈನ್ ಅರ್ಜಿಯ ಶುಲ್ಕವನ್ನು ಪಾವತಿಸುವ ಕೊನೆಯ ದಿನಾಂಕ: 30-ಜೂನ್-202

Job Overview
End Date
23 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.