ಕೇಂದ್ರ ಲೋಕಸೇವಾ ಆಯೋಗದಿಂದ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್(CAPFs) ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:30 ಎಪ್ರಿಲ್ 2023
ಕೇಂದ್ರ ಲೋಕಸೇವಾ ಆಯೋಗದ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಗಡಿ ಭದ್ರತಾ ಪಡೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ವಿವಿಧ ವಿಭಾಗದಲ್ಲಿ ಒಟ್ಟು 322 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 16-05-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 322
ಗಡಿ ಭದ್ರತಾ ಪಡೆ - 86
ಕೇಂದ್ರ ಮೀಸಲು ಪೊಲೀಸ್ ಪಡೆ -55
ಕೇಂದ್ರ ಕೈಗಾರಿಕಾ ಭದ್ರತಾ ಪಡೆ - 91
ಇಂಡೋ ಟಿಬೆಟಿಯನ್ ಬಾರ್ಡರ್ - 60
ಸರ್ವಿಸ್ ಸೆಲೆಕ್ಷನ್ ಬೋರ್ಡ್ - 30
No. of posts: 322
Comments