ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್(CAPF) ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್(CAPF) ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
02 ಮೇ 2024 Others
Tags: Degree

ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಯಲ್ಲಿ (CAPF) ಖಾಲಿ ಇರುವ ಒಟ್ಟು 89 ಸಿಆರ್ ಪಿಎಫ್, ಬಿಎಸ್ಎಫ್, ಎಸ್ಎಸ್ ಬಿ ಮತ್ತು ಐಟಿಬಿಪಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21-05-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 89
ಸಿಆರ್ ಪಿ ಎಫ್ -  19
ಬಿಎಸ್ ಎಫ್ - 29
ಎಸ್ ಎಸ್ ಬಿ - 29
ಐಟಿಬಿಪಿ - 12 

ಅರ್ಜಿ ಸಲ್ಲಿಸುವ ವಿಳಾಸ :
Dy. Inspector General(Rectt), Directorate General, 
CRPF, East Block- VII, Level-IV, R.K. Puram, 
New Delhi- 110066 

Job Overview
No. of posts
89
Start Date
2 ಮೇ 2024
End Date
21 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ
ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
- ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.