Loading..!

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ 1000 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:4 ಜುಲೈ 2023
not found

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು1000 ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ15-07-2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

No. of posts:  1000

Comments