ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:30 ಅಕ್ಟೋಬರ್ 2023
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 192 ಇಂಫಾರ್ಮೇಶನ್ ಟೆಕ್ನಲಾಜಿ, ಫೈನಾನ್ಸಿಯಲ್ ಎನಾಲಿಸ್ಟ್, ಕ್ರೆಡಿಟ್ ಆಫೀಸರ್, ಸೆಕ್ಯೂರಿಟಿ ಆಫೀಸರ್ ಮತ್ತು ಇಂಫಾರ್ಮೇಶನ್ ಟೆಕ್ನಲಾಜಿ ಸ್ಕೇಲ್ II ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19-11-2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 192
Comments