ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Yallamma G
|
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 484 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 09-01-2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
Job Overview
No. of posts
484
Start Date
22 ಡಿಸೆಂಬರ್ 2023
End Date
9 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರುವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/- 
* SC/ST/CAT-1 ಮತ್ತು PWD/ ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ 
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.