ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ 5000 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ 5000 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
22 ಮಾರ್ಚ್ 2023 Others Important
Tags: Degree

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಒಟ್ಟು 5000 ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಮಾರ್ಚ್ 03 2023 ರಂದು ಕೊನೆಗೊಳ್ಳುತ್ತದೆ.

Job Overview
No. of posts
5000
Start Date
22 ಮಾರ್ಚ್ 2023
End Date
3 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ  ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 800/- 
* PWD ಅಭ್ಯರ್ಥಿಗಳಿಗೆ ರೂ 400/- 
* SC/ST/CAT-1 ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 600/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ 
* PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.