ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3000 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿ ಅರ್ಜಿ ಸಲ್ಲಿಸಲು 06-03-2024 ಕೊನೆಯ ದಿನಕವಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 27-03-2024 ವರೆಗೆ ವಿಸ್ತರಿಸಲಾಗಿದೆ.
Job Overview
- No. of posts
- 3000
- Start Date
- 24 ಫೆಬ್ರುವರಿ 2024
- End Date
- 27 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. .
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 800/-
* SC/ST/CAT-1/ ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 600/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* PWBD ಅಭ್ಯರ್ಥಿಗಳಿಗೆ ರೂ 400/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01.04.1996 ರಿಂದ 31.03.2004 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Apply online Central Bank of India Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.