ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 266 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 266 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
21 ಜನವರಿ 2025 Others
Tags: Degree

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಒಟ್ಟು 266 ಜೋನ್ ಬೇಸ್ಡ್ ಆಫೀಸರ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
266
Start Date
21 ಜನವರಿ 2025
End Date
9 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪ್ಲಾಟ್‌ಫಾರ್ಮ್ ಪರೀಕ್ಷೆ/ ಸನ್ನಿವೇಶ ಆಧಾರಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಸಾಮಾನ್ಯ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/- 
* SC/ST/CAT-1/ PWBD ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರೂ 175/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ 
- PWD ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.