ಸೆಂಟ್ರಲ್ ಗ್ರೌಂಡ್ ವಾಟರ್ ಬೋರ್ಡ್ (CGWB) ನಲ್ಲಿ 62 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Basavaraj Halli
14 ಏಪ್ರಿಲ್ 2020
Others
Job Overview
- No. of posts
- 62
- Start Date
- 14 ಎಪ್ರಿಲ್ 2020
- End Date
- 25 ಎಪ್ರಿಲ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, MSc, MS, MTech ಮತ್ತು MSc Tech ವಿದ್ಯಾರ್ಹತೆಯನ್ನುಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ
Age Limit:
* ಯಂಗ್ ಪ್ರೊಫೆಷನಲ್ಸ್ ಹುದ್ದೆಗಳಿಗೆ ಗರಿಷ್ಟ 30 ವರ್ಷಗಳು ಹಾಗು ಸಲಹೆಗಾರ ಹುದ್ದೆಗಳಿಗೆ ಗರಿಷ್ಟ 65 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.