ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Surekha Halli
07 ಮೇ 2020 Others
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25-05-2020 * ಹುದ್ದೆಗಳ ವಿವರ : - ಸೈಂಟಿಸ್ಟ್ 'B' - ಜೂನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ - ಸೀನಿಯರ್ ಟೆಕ್ನಿಷಿಯನ್ - ಡೇಟಾ ಎಂಟ್ರಿ ಆಪರೇಟರ್( ಗ್ರೇಡ್-2 ) - ಜೂನಿಯರ್ ಟೆಕ್ನಿಷಿಯನ್ - ಜೂನಿಯರ್ ಲ್ಯಾಬೋರೇಟರಿ ಅಸಿಸ್ಟೆಂಟ್ - ಲೋವರ್ ಡಿವಿಷನ್ ಕ್ಲರ್ಕ್ - ಅಟೆಂಡೆಂಟ್ (MTS)
Job Overview
No. of posts
48
Start Date
7 ಮೇ 2020
End Date
25 ಮೇ 2020
Employment Type
FULL_TIME
Organization
KPSC Vaani (Website)
Location
Across India, KA,
Qualification:
ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ
Age Limit:
ಕನಿಷ್ಠ 18 ವರ್ಷಗಳು ಮತ್ತು ಹುದ್ದೆಗಳಿಗನುಗುಣವಾಗಿ ಗರಿಷ್ಠ 25, 30 ಮತ್ತು 35 ವರ್ಷಗಳ ಗರಿಷ್ಠ ಮಿತಿ ನಿಗದಿಪಡಿಸಲಾಗಿದೆ
To view official notification
Related Tags: Degree Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.