ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Job Overview
- No. of posts
- 27
- Start Date
- 14 ಮಾರ್ಚ್ 2020
- End Date
- 13 ಎಪ್ರಿಲ್ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದೆಲ್ಲೆಡೆ, KA,
Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ಡಿಪ್ಲೋಮಾ ಪದವಿ ಪಡೆದಿರಬೇಕು.
Age Limit:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Comments