ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 163 ಅಸಿಸ್ಟೆಂಟ್, ಜೂನಿಯರ್ ಟೆಕ್ನಿಷಿಯನ್, ಅಪ್ಪರ್ ಮೆಡೀಷನ್ ಕ್ಲರ್ಕ್, ಫೀಲ್ಡ್ ಅಟೆಂಡೆಂಟ್ ಮತ್ತು ಮಲ್ಟಿ ಟಾಸ್ಕಿOಗ್ ಸೆರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31-03-2023. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
- No. of posts
- 163
- Start Date
- 6 ಮಾರ್ಚ್ 2023
- End Date
- 31 ಮಾರ್ಚ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶುಲ್ಕವನ್ನು ಪರೀಕ್ಷಾ ಅವಧಿಯ ಆಧಾರದ ಮೇಲೆ ನಿಗದಿಪಡಿಸಲಾಗಿದೆ, ಪ್ರತಿ 2 ಘಂಟೆಯ ಅವಧಿಗೆ 1000 ರೂ,ಮತ್ತು 1 ಘಂಟೆಯ ಅವಧಿಗೆ 500 ರೂ ಅರ್ಜಿ ಶಲ್ಕವನು ನಿಗದಿಪಡಿಸಲಾಗಿದೆ.
- ಮೀಸಲಾತಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತಿ 2 ಘಂಟೆಯ ಅವಧಿಗೆ 250 ರೂ,ಮತ್ತು 1 ಘಂಟೆಯ ಅವಧಿಗೆ 150 ರೂ ಅರ್ಜಿ ಶಲ್ಕವನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳು ಮತ್ತು ಹುದ್ದೆಗಳಿಗನುಗುಣವಾಗಿ ಗರಿಷ್ಠ 35 ವರ್ಷಗಳ ಗರಿಷ್ಠ ಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯಥಿಗಳಿಗೆ 05 ರಿಂದ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.