Loading..!

ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ 2409 ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ |ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:31 ಆಗಸ್ಟ್ 2023
not found

ರೈಲ್ವೆ ನೇಮಕಾತಿ ಕೇಂದ್ರ ರೈಲ್ವೆ ವಲಯದಲ್ಲಿ ಖಾಲಿ ಇರುವ 2409 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/09/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 2409
Mumbai Cluster : 1649 
Bhusawal Cluster : 418
Pune Cluster : 152
Nagpur Cluster : 114
Solapur Cluster : 76

No. of posts:  2409

Comments

Guru Swami ಸೆಪ್ಟೆ. 4, 2023, 2:30 ಅಪರಾಹ್ನ