ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
04 ನವೆಂಬರ್ 2022 Others Central Important

ಕೇಂದ್ರ ರೈಲ್ವೆ ನೇಮಕಾತಿ (RRC) ಯಲ್ಲಿ ಖಾಲಿ ಇರುವ 596 ಕ್ಲರ್ಕ್‌, ಸ್ಟೆನೋಗ್ರಾಫರ್, ಗೂಡ್ಸ್‌ ಗಾರ್ಡ್‌ ಮತ್ತು ಸ್ಟೇಷನ್‌ ಮಾಸ್ಟರ್ ಹುದ್ದೆಗಳನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 596
ಸ್ಟೆನೋಗ್ರಾಫರ್ (ಇಂಗ್ಲಿಷ್‌) :8
ಸೀನಿಯರ್ ಕಂಮ್ಯುನಿಕೇಷನ್ ಕ್ಲರ್ಕ್‌ ಕಮ್ ಟಿಕೆಟ್ ಕ್ಲರ್ಕ್‌ : 154
ಗೂಡ್ಸ್‌ ಗಾರ್ಡ್‌ : 46
ಸ್ಟೇಷನ್ ಮಾಸ್ಟರ್ : 75
ಜೂನಿಯರ್ ಅಕೌಂಟ್ ಅಸಿಸ್ಟಂಟ್ : 150
ಜೂನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್‌ : 126
ಅಕೌಂಟ್ಸ್‌ ಕ್ಲರ್ಕ್ : 37

Job Overview
No. of posts
596
Start Date
4 ನವೆಂಬರ್ 2022
End Date
28 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ  ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು  PUC/ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 45 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.