Loading..!

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:16 ಎಪ್ರಿಲ್ 2022
not found

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 4 Junior Research Fellow ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ 
Seri Biotech Research Laboratory,
Carmelaram post, Kodathi,
Bangalore-560035

No. of posts:  4

Comments