ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 66 Scentist B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ Scentist B ಹುದ್ದೆಗಳನ್ನು ಕರ್ನಾಟಕದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ.
- No. of posts
- 66
- Start Date
- 28 ಅಕ್ಟೋಬರ್ 2022
- End Date
- 17 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 1000/- ರೂಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC, ST, ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25/04/2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.