ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
22 ಮಾರ್ಚ್ 2022 Others State

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 15 ವಿಜ್ಞಾನಿ-ಬಿ (ಸೈಂಟಿಸ್ಟ್-ಬಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Job Overview
No. of posts
15
Start Date
22 ಮಾರ್ಚ್ 2022
End Date
25 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 25/04/2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.