ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
11 ಸೆಪ್ಟೆಂಬರ್ 2024 Others
ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 122  ಸೈಂಟಿಸ್ಟ್-ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 19/09/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 
Job Overview
No. of posts
122
Start Date
22 ಆಗಸ್ಟ್ 2024
End Date
19 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. 
ಸಾಮಾನ್ಯ ಅಭ್ಯರ್ಥಿಗಳಿಗೆ : 1900/-
OBC/EWS ಅಭ್ಯರ್ಥಿಗಳಿಗೆ : 1800/-
SC/ ST/ PwBD ಅಭ್ಯರ್ಥಿಗಳಿಗೆ : 975/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.  

Age Limit:
ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.