ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ನೇಮಕಾತಿ 2019: ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
|
Job Overview
- No. of posts
- 145
- Start Date
- 11 ಮೇ 2019
- End Date
- 12 ಜೂನ್ 2019
- Last Payment
- 12 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಹೆಚ್‌ಡಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು ಸವಿವರವಾದ ಹುದ್ದೆಗಳಿಗನುಗುಣವಾದ ಶೈಕ್ಷಣಿಕ ವಿದ್ಯಾರ್ಹತೆಗಾಗಿ ಅಧಿಸೂಚನೆಯನ್ನು ಗಮನಿಸಿ.
Fee:
ಸಾಮಾನ್ಯ OBC ಸೇರಿದ ಅರ್ಜಿದಾರರು 1500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು ಮತ್ತು
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ (ಈ ವರ್ಗಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ)
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ (ಈ ವರ್ಗಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ)
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.