ಗುಲ್ಬರ್ಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಇಲ್ಲಿ ಖಾಲಿ ಇರುವ 67 ಬೋಧಕ ಹುದ್ದೆಗಳಿಗೆ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನ
|
Job Overview
- No. of posts
- 67
- Start Date
- 1 ಅಕ್ಟೋಬರ್ 2019
- End Date
- 25 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಗುಲ್ಬರ್ಗ, KA,
Qualification:
ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪಿ.ಹೆಚ್‌ಡಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಪಡೆದ ಅಭ್ಯರ್ಥಿಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.
Fee:
ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ /ಓಬಿಸಿ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1,500/ - ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.