ಕೇಂದ್ರೀಯ ವಿಶ್ವವಿದ್ಯಾಲಯ ಕಾಶ್ಮೀರದಲ್ಲಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರೀಯ ವಿಶ್ವವಿದ್ಯಾಲಯ ಕಾಶ್ಮೀರದಲ್ಲಿ ಇಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Surekha Halli
30 ಏಪ್ರಿಲ್ 2020 Others
Tags: Degree Diploma PG
ಕೇಂದ್ರೀಯ ವಿಶ್ವವಿದ್ಯಾಲಯ ಕಾಶ್ಮೀರದಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 ಮೇ 2020 * ಹುದ್ದೆಗಳ ವಿವರ : - ಲೈಬ್ರರಿಯನ್ - ಡೆಪ್ಯುಟಿ ಲೈಬ್ರರಿಯನ್ - ಅಸಿಸ್ಟೆಂಟ್ ರಿಜಿಸ್ಟ್ರಾರ್ - ಪ್ರೈವೇಟ್ ಸೆಕ್ರೆಟರಿ - ಪರ್ಸನಲ್ ಅಸಿಸ್ಟೆಂಟ್ - ಟೆಕ್ನಿಕಲ್ ಅಸಿಸ್ಟೆಂಟ್ - ಲ್ಯಾಬೋರೇಟರಿ ಅಸಿಸ್ಟೆಂಟ್ - ಲೈಬ್ರರಿ ಅಸಿಸ್ಟೆಂಟ್
Job Overview
No. of posts
9
Start Date
30 ಎಪ್ರಿಲ್ 2020
End Date
17 ಮೇ 2020
Employment Type
FULL_TIME
Organization
KPSC Vaani (Website)
Location
KA,
Qualification:
ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವಿದ್ಯಾರ್ಹತೆಯನ್ನು ತಿಳಿದುಕೊಳ್ಳಿ.
Fee:
- ಅರ್ಜಿ ಶುಲ್ಕ 300 / - ರೂ
- ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಮತ್ತು ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ 150 /- ರೂ
- ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
To view official notification
Related Tags: Degree Diploma PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.