ಕರ್ನಾಟಕ ಇ ಆಡಳಿತ ಕೇಂದ್ರ (CEG) ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಇ ಆಡಳಿತ ಕೇಂದ್ರ (CEG) ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
28 ಅಕ್ಟೋಬರ್ 2023 Others State
Tags: Engineering

ಕರ್ನಾಟಕ ಸರ್ಕಾರದ ಇ ಆಡಳಿತ ಕೇಂದ್ರ (CEG) ಇಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರ ಹುದ್ದೆಗೆ ಭರ್ತಿ ಮಾಡಲು ಎಲ್ಲಾ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು  ಆಹ್ವಾನಿಸಲಾಗಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವೃತ್ತಿ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ನೇಮಕಾತಿಯು ಗುತ್ತಿಗೆ ಆಧಾರವಾಗಿದ್ದು, 03 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುವದು ನಂತರ ಅಭ್ಯರ್ಥಿಗಳ ಕಾರ್ಯ ಕ್ಷಮತೆ ಹಾಗೂ ಸಂಸ್ಥೆಯ ಅಗತ್ಯಕ್ಕನುಗುಣವಾಗಿ ಮುಂದುವರೆಸುವ ಸಾಧ್ಯತೆ ಇರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Job Overview
No. of posts
1
Start Date
28 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಲು Engineering, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

To Download the official notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.