ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ (CSG) ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
10 ಮೇ 2021
Others
ಕರ್ನಾಟಕ ರಾಜ್ಯದ ಮಾಹಿತಿ ತಂತ್ರಜ್ಞಾನ IT / ICT ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ (CSG) ನಲ್ಲಿ 03 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾವನ್ನು careerscsg@karnataka.gov.in ಗೆ ಇಮೇಲ್ ಮುಕಾಂತರ ಕೊನೆಯ ದಿನಾಂಕ 30-06-2021 ರೊಳಗಾಗಿ ಕಳುಹಿಸತಕ್ಕದ್ದು.
* ಹುದ್ದೆಗಳ ವಿವರ :
- ಪ್ರಾಜೆಕ್ಟ್ ಮ್ಯಾನೇಜರ್ - 6
- ಪ್ರಾಜೆಕ್ಟ್ ಲೀಡ್ - 3
- ಪರಿಹಾರ ವಾಸ್ತುಶಿಲ್ಪಿ - 1
- ವ್ಯಾಪಾರ ವಿಶ್ಲೇಷಕ - 5
- ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ - 8
- ಸಾಫ್ಟ್‌ವೇರ್ ಎಂಜಿನಿಯರ್ - 42
- ಟೆಸ್ಟ್ ಲೀಡ್ - 2
- ಟೆಸ್ಟ್ ಎಂಜಿನಿಯರ್ - 10
- ಕಾರ್ಯಾಚರಣೆ ವ್ಯವಸ್ಥಾಪಕ - 4
- ಡೇಟಾಬೇಸ್ ಡಿಸೈನರ್ - 4
- ಡೇಟಾಬೇಸ್ ನಿರ್ವಾಹಕರು - 4
- ಸಿಸ್ಟಮ್ ನಿರ್ವಾಹಕರು - 2
Job Overview
- No. of posts
- 91
- Start Date
- 10 ಮೇ 2021
- End Date
- 30 ಜೂನ್ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
- ಬಿಇ / ಬಿಟೆಕ್ / ಎಂಸಿಎ / ಎಂಎಸ್ಸಿ (ಕಂಪ್ಯೂಟರ್ ಸೈನ್ಸ್ / ಮಾಹಿತಿ ವಿಜ್ಞಾನ) / ಎಂಬಿಎ ಪದವಿಯನ್ನು ಹೊಂದಿರಬೇಕು.
- ಕನ್ನಡ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಕನ್ನಡ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.