ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ 200 ಇಂಜಿನಿಯರ್ ಪದವೀಧರ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/01/2024 ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: 200
* Graduate Apprentices - 65
* Diploma Apprentices - 55
* Engineering Graduate Apprentices - 80
- No. of posts
- 200
- Start Date
- 30 ಡಿಸೆಂಬರ್ 2023
- End Date
- 19 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅವರನ್ನು ದಾಖಲೆಗಳ ಪರಿಶೀಲನೆಗೆ ಕರೆದು ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.