ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:22 ಜನವರಿ 2025

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು, ನಲ್ಲಿ ಖಾಲಿ ಇರುವ 250 ಇಂಜಿನಿಯರ್ ಪದವೀಧರ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 250
Comments