ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ 31 ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ
Job Overview
- No. of posts
- 31
- Start Date
- 8 ಜನವರಿ 2020
- End Date
- 6 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಸೇವಾನುಭವ ಹಾಗೂ ಕೆಲಸದ ವಿವರದ ಬಗ್ಗೆ ಈ ಕೆಳಗೆ ನೀಡಿರುವ ಅಧಿಸೂಚನೆ ಮೂಲಕ ಮಾಹಿತಿ ಪಡೆಯಬಹುದು
Age Limit:
ಹುದ್ದೆಗಳಿಗೆ ಈ ಕೆಳಕಂಡಂತೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ
- ವಿಜ್ಞಾನಿ: 32 ವರ್ಷ
- ಹಿರಿಯ ವಿಜ್ಞಾನಿ: 35 ವರ್ಷ
- ಪ್ರಾಂಶುಪಾಲ ವಿಜ್ಞಾನಿ: 37 ವರ್ಷ
* ಮೀಸಲಾತಿಗಳಗನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
** ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ
- ವಿಜ್ಞಾನಿ: 32 ವರ್ಷ
- ಹಿರಿಯ ವಿಜ್ಞಾನಿ: 35 ವರ್ಷ
- ಪ್ರಾಂಶುಪಾಲ ವಿಜ್ಞಾನಿ: 37 ವರ್ಷ
* ಮೀಸಲಾತಿಗಳಗನುಗುಣವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
** ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಗಮನಿಸಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.