Loading..!

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ
Tags: PG
Published by: Yallamma G | Date:2 ಡಿಸೆಂಬರ್ 2024
not found

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಮೈಸೂರು ಭಾರತ ಸರ್ಕಾರದ ಒಂದು ಉದ್ಯಮವಾಗಿದ್ದು ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 05 ಡಿಸೆಂಬರ್ 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ಮತ್ತು ಆಸಕ್ತ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ 


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2

Comments