ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನ
Published by Yallamma G
02 ಡಿಸೆಂಬರ್ 2024 Others
Tags: PG

ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ಮೈಸೂರು ಭಾರತ ಸರ್ಕಾರದ ಒಂದು ಉದ್ಯಮವಾಗಿದ್ದು ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 05 ಡಿಸೆಂಬರ್ 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಹ ಮತ್ತು ಆಸಕ್ತ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2
Start Date
2 ಡಿಸೆಂಬರ್ 2024
End Date
5 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ. 
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.